Cylinder explosion in Bangalore - Woman seriously injuredಸಿಲಿಂಡರ್ ಸ್ಪೋಟ ದಿಂದ ಮನೆಗೆ ಬೆಂಕಿ ಹೊತ್ತಿ ಮಹಿಳೆಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ತಾಯಮ್ಮ (55) ಗಂಭೀರ ಗಾಯಗೊಂಡಿರುವ ಮಹಿಳೆ ಎಂದು ಗುರುತಿಸಲಾಗಿದೆ. ಗಾಯಗೊಂಡ ತಾಯಮ್ಮನನ್ನು ಬೆಂಗಳೂರಿನ ವಾಣಿವಿಲಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ . ಮನೆಯಲ್ಲಿದ್ದ ವಸ್ತುಗಳೆಲ್ಲ ಬೆಂಕಿಗೆ