ವಾಸದ ಮನೆಯ ಹೊರಗೆ ಮತ್ತು ಮನೆಯ ಒಳಗಿದ್ದ 2 ಗ್ಯಾಸ್ ಸಿಲಿಂಡರ್ಗಳು ಸ್ಪೋಟಗೊಂಡ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ, ನಾಗೇನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಮೂವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.