ಮಂಡ್ಯ : ತಾಕತ್ತಿದ್ರೆ, ಅಪ್ಪನಿಗೆ ಹುಟ್ಟಿದ್ರೆ ಬಂದು ಎದುರಿಗೆ ನಿಂತು ಟೀಕೆ ಮಾಡ್ಲೀ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಕಣದಲ್ಲಿರುವ ನಿಖಿಲ್ ಕುಮಾರಸ್ವಾಮಿಯವರ ಪರವಾಗಿ ಮದ್ದೂರು ಎಳನೀರು ಮಾರುಕಟ್ಟೆ ಬಳಿ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಳನೀರು ಮಾರುಕಟ್ಟೆ ಒಳಗೆ ಮಜಾ ಮಾಡ್ಕೊಂಡು ಟೀಕೆ ಮಾಡ್ಕೊಂಡು ಇದ್ದಿರಾ. ನೀವೂ ಟೀಕೆ ಮಾಡೋದಾ ಕೇಳಿದ್ದೀನಿ ನಾನು. ತಾಕತ್ತಿದ್ರೆ, ಅಪ್ಪನಿಗೆ ಹುಟ್ಟಿದ್ರೆ