ಬೆಂಗಳೂರು: ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಪಕ್ಷಕ್ಕೆ ಹಾನಿಯಾಗುವಂತಹ ಯಾವುದೇ ಹೇಳಿಕೆ ನೀಡಿಲ್ಲ ಎಂದು ಹೆಬ್ಬಾಳ್ಕರ್ ಪರ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಬ್ಯಾಟಿಂಗ್ ನಡೆಸಿದ್ದಾರೆ.