ಬೆಂಗಳೂರು: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯನ್ನು ರಕ್ಷಿಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.