ಬೆಂಗಳೂರು: ತಾಕತ್ತಿದ್ರೆ ನನ್ನ ವಿರುದ್ಧ ಸ್ಪರ್ಧಿಸಲಿ ಎನ್ನುವ ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್, ಅಂತಹ ದೊಡ್ಡ ಶಕ್ತಿ ನನಗಿಲ್ಲ ಎಂದು ತಿರುಗೇಟು ನೀಡಿದ್ದಾರೆ.