ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.