ಭಾರತದ ಸುಪ್ರೀಂ ಕೋರ್ಟ್ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ D.Y. ಚಂದ್ರಚೂಡ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದ್ದಾರೆ.