ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಬಿಎಸ್ ಯಡಿಯೂರಪ್ಪ ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸುವ ಮೂಲಕ ಬಂಪರ್ ಕೊಡುಗೆ ನೀಡಿದ್ದಾರೆ.