ಮಂಡ್ಯ: ನೀರಿನಲ್ಲಿ ಮುಳುಗುತ್ತಿದ್ದ ಒಂದು ವರ್ಷದ ಮಗನನ್ನು ರಕ್ಷಿಸಿ ತಂದೆಯೊಬ್ಬ ಪ್ರಾಣ ಬಿಟ್ಟಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೀರೇಶ್ವರ ಗ್ರಾಮದ ಕೆರೆಯಲ್ಲಿ ನಡೆದಿದೆ.