ಸೂಪರ್ ಸ್ಟಾರ್ ರಜಿನಿಕಾಂತ್ ಅವರಿಗೆ ಇಂದು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಯ್ತು.. ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ಉಪರಾಷ್ಟ್ರಪತಿಗಳು ಪ್ರಶಸ್ತಿ ಪ್ರದಾನ ಮಾಡಿದ್ರು.. ಇನ್ನು 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ತಲೈವಾ ಆಯ್ಕೆಯಾಗಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.. ಭಾರತ ಚಿತ್ರರಂಗದಲ್ಲಿ ಅತ್ಯಂತ ಶ್ರೇಷ್ಠ ನಟರಾಗಿ, ನಿರ್ಮಾಪಕರಾಗಿ ಮತ್ತು ಚಿತ್ರಕಥೆಗಾರನಾಗಿ ಅವರು ನೀಡಿರುವ ಕೊಡುಗೆ ಅಪಾರವಾದುದ್ದು, ಹೀಗಾಗಿ ದೇಶದ ಅತ್ಯುನ್ನತ ಚಿತ್ರ ಪ್ರಶಸ್ತಿಯನ್ನ ಇವರಿಗೆ ನೀಡಿ ಗೌರವಿಸಿದ್ರು..ಇನ್ನು ಪ್ರಶಸ್ತಿ ಸ್ವೀಕಾರದ