ಲಾಕ್ ಡೌನ್ ವಿಸ್ತರಣೆಯಾದರೆ ದಿನಗೂಲಿಯವರ ಕತೆಯೇನು?

ಬೆಂಗಳೂರು| Krishnaveni K| Last Modified ಗುರುವಾರ, 6 ಮೇ 2021 (09:01 IST)
ಬೆಂಗಳೂರು: ಕೊರೋನಾ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಲಾಕ್ ಡೌನ್ ವಿಸ್ತರಣೆಯಾಗುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ.  
> ಆದರೆ ಕಳೆದ ಒಂದು  ವಾರದಿಂದ ಲಾಕ್ ಡೌನ್ ಅನುಭವಿಸಿ ವ್ಯಾಪಾರಿಗಳು, ಕಾರ್ಮಿಕರು ತೀವ್ರ ಸಂಕಷ್ಟದಲ್ಲಿದ್ದಾರೆ. ಇನ್ನಷ್ಟು ದಿನ ಲಾಕ್ ಡೌನ್ ಮುಂದುವರಿದರೆ ದಿನಗೂಲಿ ಕಾರ್ಮಿಕರ ಪಾಡೇನು ಎಂಬ ಮಾತು ಕೇಳಿಬಂದಿದೆ.>   ಈಗಾಗಲೇ ಸರ್ಕಾರ ಕೈಗಾರಿಕೆಗಳಿಗೆ ಅನುಮತಿ ಕೊಟ್ಟಿದೆ. ಆದರೆ ಸಾಗಣೆಗೆ ಸಂಚಾರ ವ್ಯವಸ್ಥೆಯೇ ಇಲ್ಲದೇ ಹಲವು ಸಣ್ಣ ಉದ್ಯಮಗಳು ಬಾಗಿಲು ಬಂದ್ ಮಾಡಿ ಕುಳಿತಿವೆ. ಇದೇ ರೀತಿ ಮುಂದುವರಿದರೆ ಇನ್ನಷ್ಟು ಜನರು ಬದುಕು ಕಳೆದುಕೊಳ್ಳಬೇಕಾಗುತ್ತದೆ.ಇದರಲ್ಲಿ ಇನ್ನಷ್ಟು ಓದಿ :