ರಾಜ್ಯದ ಗುಪ್ತಚರ ಇಲಾಖೆಯು ಬೌದ್ಧ ಧರ್ಮದ ಗುರು ದಲೈಲಾಮ ಹತ್ಯೆ ಸಂಚನ್ನು ಬಯಲಿಗೆ ಎಳೆಯುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ ದೂರಿದ್ದಾರೆ.ಜೆ.ಬಿ.ಎಂ ಸಂಘಟನೆ ಸದಸ್ಯರು ರೂಪಿಸಿರುವ ಬೌದ್ಧ ಧರ್ಮಗುರು ದಲೈಲಾಮ ಹತ್ಯೆ ಸಂಚಿನ ವಿಷಯದಲ್ಲಿ ರಾಜ್ಯದ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ದೂರಿದ್ದಾರೆ.ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಗುರು ದಲೈಲಾಮ ಅವರ ಕೊಲೆಗೆ ಉಗ್ರಗಾಮಿಗಳು ಸಂಚು ರೂಪಿಸಿರುವುದನ್ನು ಖಂಡಿಸುವುದಾಗಿ ತಿಳಿಸಿದರು.ರಾಜ್ಯದ