ಗದಗ : ಪ್ರೀತಿ ವಿಚಾರಕ್ಕಾಗಿಯೇ ಗ್ರಾಮದ ಆ ಕುಟುಂಬದ ಮನೆಗಳು ಧ್ವಂಸವಾದವು. ಏಕಾಏಕಿ ಮನೆ ಖಾಲಿ ಮಾಡಿಸಿದ್ರು. ಇಡೀ ಸಮುದಾಯವೇ ಆ ಒಂದು ಕುಟುಂಬವನ್ನು ಕುಲದಿಂದ ಬಹಿಷ್ಕಾರ ಹಾಕಿದೆ.ದಿಕ್ಕು ಕಾಣದೇ ಕುಟುಂಬ ಬೀದಿಗೆ ಬಂದಿದೆ. ನಾವು ಸವರ್ಣಿಯರು ದಲಿತರನ್ನು ಬಹಿಷ್ಕಾರ ಹಾಕುವುದನ್ನು ನೋಡಿದ್ದೆವೆ, ಕೇಳಿದ್ದೇವೆ. ಆದರೆ ಇಲ್ಲಿ ದಲಿತರೇ ದಲಿತರನ್ನ ಬಹಿಷ್ಕಾರ ಹಾಕಿದ್ದಾರೆ. ಮನನೊಂದು ಕುಟುಂಬದ 11 ಜನ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.ಹೌದು. ಗದಗ ಜಿಲ್ಲೆಯ ನರಗುಂದ ತಾಲೂಕಿನ