ವಿಧಾನಸಭೆ ಚುನಾವಣೆಗೆ ಪೂರ್ವ ಭಾವಿಯಾಗಿ ಎಸ್ಸಿ-ಎಸ್ಟಿ ಸಮುದಾಯದ ಐದು ಲಕ್ಷ ಜನರನ್ನು ಸೇರಿಸಿ ದೊಡ್ಡ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸುದ್ಧಿಗೊಷ್ಠಿಯಲ್ಲಿ ಮಾತನಾಡದ ಮಾಜಿ ಡಿಸಿಎಂ ಪರಮೇಶ್ವರ್ ಪೂರ್ವಭಾವಿ ಸಭೆ ನಡೆಸಿ ಸಮಾವೇಶ ಮಾಡುವ ತೀರ್ಮಾನವನ್ನ ಮಾಡಿದ್ದೇವೆ.