ರಾಮನಗರ: ಯೋಗೇಶ್ವರ್ ಒಬ್ಬ ಸುಳ್ಳು ಶಾಸಕ.19 ವರ್ಷದಿಂದ ದಲಿತರ ಹೆಸ್ರಲ್ಲಿ ಅಧಿಕಾರ ಹಿಡಿದಿದ್ದಾರೆ ಆದ್ರೆ ತಾಲೂಕಿನಲ್ಲಿ ದಲಿತರ ಅಭಿವೃದ್ಧಿ ಆಗಿಲ್ಲ ಎಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.