ಕೊಪ್ಪಳ ಜಿಲ್ಲೆಯ ಈ ಗ್ರಾಮದಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶ ನಿಷೇಧ ಮಾಡಲಾಗಿದೆ. ದಲಿತ ಸಮುದಾಯದವರು ದೇವಾಲಯ ಪ್ರವೇಶಿಸುವಂತಿಲ್ಲ ಎಂದು ಕಟ್ಟಾತ್ರೆ ಹೊರಡಿಸಲಾಗಿದೆ. ದೇವಸ್ಥಾನ ದ ಒಳಗೆ ಬೇಡ ಪಲ್ಲಕ್ಕಿ ಸೇವೆ ಮಾಡಲು ಅವಕಾಶ ನೀಡಿ ಎಂದು ಕೇಳಿದ ದಲಿತ ಯುವಕರಿಗೆ ಥಳಿಸಲಾಗಿದೆ. ಸಂವಿಧಾನ ಬದ್ದ ಹಕ್ಕು ಎಂದುಪ್ರಶ್ನೆ ಮಾಡಿದ ದಲಿತ ಯುವಕರಿಗೆ ಸುವರ್ಣಿಯರು ಹಲ್ಲೆ ಮಾಡಿದ್ದಾರೆ. ಜಿಲ್ಲೆಯ ಮೈನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೈನಳ್ಳಿಯ ಗ್ರಾಮ ದೇವತೆ ಬುಡ್ಡಮ್ಮ