ಕಾಂಗ್ರೆಸ್ನಲ್ಲಿ ಹಲವು ಬಾರಿ ದಲಿತರು ಮುಖ್ಯಮಂತ್ರಿ ಆಗುವುದನ್ನು ತಡೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಒಪ್ಪಿಕೊಂಡ ಬೆನ್ನಲ್ಲೇ ಅವಕಾಶ ತಪ್ಪಿಸಿದವರ ಹೆಸರು ಬಹಿರಂಗಪಡಿಸುವಂತೆ ಬಿಜೆಪಿ ಒತ್ತಾಯ ಮಾಡಿದೆ. ಕಾಂಗ್ರೆಸ್ ನಲ್ಲಿ ಯಾರ ನೇತೃತ್ವದಲ್ಲಿ ಹಾಗೂ ಯಾರು ಹೇಗೆ ದಲಿತರು ಸಿಎಂ ಆಗುವುದನ್ನು ತಡೆದರು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಸಂಸದ ಪ್ರಹ್ಲಾದ ಜೋಶಿ ಆಗ್ರಹ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಹಲವು ಬಾರಿ ದಲಿತರನ್ನು ಸಿಎಂ ಆಗುವುದರಿಂದ ತಡೆಯಲಾಗಿದೆ ಎಂದು ಜಿ.ಪರಮೇಶ್ವರ್