ನಾಡಿನ ದೇಗುಲಗಳು, ಪ್ರವಾಸಿ ತಾಣಗಳು ಹಾಗೂ ಆಣೆಕಟ್ಟೆಗಳನ್ನ ಧ್ವಂಸ ಮಾಡುಲು ಸಂಚು ರೂಪಿಸುತ್ತಿದ್ದ ಎನ್ನಲಾದ ಶಂಕಿತ ನಕ್ಸಲ್ ನನ್ನ ದೆಹಲಿಯ ಎನ್ ಐಎ ಹಾಗೂ ಐಬಿ ಪೊಲೀಸರು ರೇಷ್ಮೆನಗರಿ ರಾಮನಗರದಲ್ಲಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಬಂಧಿಸಿದ್ದಾರೆ. ಜಾರ್ಖಾಂಡ್ ಮೂಲದ ಮುನೀರ್ ಬಂಧಿತ ನಕ್ಸಲೈಟ್.ಈತ ರಾಮನಗರದ ಟ್ರೂಪ್ ಲೈನ್ ನಲ್ಲಿ ಅಮೀರ್ ಎಂಬುವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಿದ್ದ. ಬಂಧಿತ ಮುನೀರ್