Normal 0 false false false EN-US X-NONE X-NONE ಬಂಟ್ವಾಳ : ಕೊವಿಡ್ ನಿಯಮ ಉಲ್ಲಂಘಿಸಿ ಮೆಹಂದಿ ಕಾರ್ಯಕ್ರಮ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದಲ್ಲಿ ನಡೆದಿದೆ. ಮೆಹಂದಿ ಕಾರ್ಯಕ್ರಮಕ್ಕೆ 200ಕ್ಕೂ ಹೆಚ್ಚು ಜನ ಭಾಗಿಯಾಗಿದ್ದರು. ಈ ವೇಳೆ ಜನ ಡಿಜೆ ಹಾಕಿಕೊಂಡು ಕುಣಿದು ಕುಪ್ಪಳಿಸಿದ್ದು, ಯಾರೊಬ್ಬರು ಮಾಸ್ಕ್ ಧರಿಸಲಿಲ್ಲ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲಿಲ್ಲ ಎನ್ನಲಾಗಿದೆ. ಈ ವಿಡಿಯೋ ಸಾಮಾಜಿಕ