ಬೆಂಗಳೂರು : ಡಿಜಿಟಲ್ ಯುಗದಲ್ಲಿ ಜನ ಸ್ಮಾರ್ಟ್ ಆದಷ್ಟು ಸಮಸ್ಯೆಗಳು ಕೂಡ ಹೆಚ್ಚಾಗುತ್ತಿವೆ.ಇಷ್ಟು ದಿನ ಮೊಬೈಲ್ ಆ್ಯಪ್ಗಳಿಂದ ಸೈಬರ್ ಕಳ್ಳರಿಗೆ ಆಹಾರ ಆಗುತ್ತಿದ್ದ ಸಾಮಾನ್ಯ ಜನರು, ಈಗ ಜ್ಯೂಸ್ ಜಾಕಿಂಗ್ ಎನ್ನುವ ದಂಧೆಗೆ ಗೊತ್ತಿಲ್ಲದ ಹಾಗೆ ಸಿಕ್ಕಿಬೀಳುತ್ತಿದ್ದಾರೆ.ಮೊಬೈಲ್ ಚಾರ್ಜಿಂಗ್ ಮೂಲಕವೂ ಜನರು ತಮ್ಮ ಡೇಟಾವನ್ನು ಕಳೆದುಕೊಳ್ಳುತ್ತಿದ್ದಾರೆ ಎನ್ನುವ ಆತಂಕದ ವರದಿಯನ್ನು ಸೈಬರ್ ತಜ್ಞರು ಬಿಚ್ಚಿಟ್ಟಿದ್ದಾರೆ.ಖಾಸಗಿ ಚಾರ್ಜಿಂಗ್ ಸ್ಟೇಷನ್ ಅಥವಾ ಅಪರಿಚಿತ ವ್ಯಕ್ತಿಗಳ ಪವರ್ ಬ್ಯಾಂಕ್ ಬಳಕೆ ಮಾಡುವಾಗ ವೈರಸ್ಗಳು ನಮ್ಮ