ಉಪಚುನಾವಣೆ ಬಳಿಕ ಇದೀಗ ಲೋಕಸಭೆ ಫಲಿತಾಂಶದ ಮೇಲೆ ಕಣ್ಣಿಟ್ಟಿರುವ ಬಿಜೆಪಿ ತನ್ನ ಪಕ್ಷದ ಶಾಸಕಾಂಗ ಸಭೆ ಕರೆಯುವ ಮೂಲಕ ದೋಸ್ತಿ ಸರಕಾರವನ್ನು ಸಂಕಷ್ಟಕ್ಕೆ ಸಿಲುಕಿಸುವ ಪ್ಲಾನ್ ಹೆಣೆಯಲಿದೆ ಎನ್ನಲಾಗಿದೆ.ಮೈತ್ರಿ ಸರಕಾರ ಪತನವಾಗುತ್ತದೆ. ಕೈ ಪಡೆಯ 20 ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದೆಲ್ಲ ಬಿಜೆಪಿ ಮುಖಂಡರು ಹೇಳಿಕೊಂಡಿದ್ದರು. ಅಲ್ಲದೇ 23 ರ ನಂತರ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗುತ್ತದೆ ಎಂದೆಲ್ಲ ಹೇಳಿದ್ರು.ಹೀಗಾಗಿ ಶಾಸಕರಲ್ಲಿ ಬಿಜೆಪಿ ಶಾಸಕರಲ್ಲಿ ಒಗ್ಗಟ್ಟು ಕಾಪಾಡುವುದಕ್ಕಾಗಿ ಮತ್ತು ಅವರಿಗೆ