ಕನ್ನಡ ರಂಗಭೂಮಿಯ ದಿಗ್ಗಜರಲ್ಲೊಬ್ಬರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಹಿರಿಯ ಸಾಹಿತಿ ಡಾ. ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಉಮಾಶ್ರೀ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ .ಅವರ ಸಾವಿನ ಸುದ್ದಿ ಆಘಾತಕಾರಿಯಾಗಿದ್ದು ಇದು ಕನ್ನಡ ರಂಗಭೂಮಿಯ ಕರಾಳ ದಿನ ಎಂದು ನಾನು ಭಾವಿಸಿದ್ದೇನೆ ಎಂದು ಕನ್ನಡ ಹಿರಿಯ ಕಲಾವಿದೆ, ಮಾಜಿ ಸಚಿವೆ ಉಮಾಶ್ರೀ ಹೇಳಿದ್ದಾರೆ. ನಾನು ಸ್ವತಃ ಅವರ ಯಯಾತಿ ನಾಟಕದಲ್ಲಿ ನಟಿಸಿದ್ದೆ. ಆರ್. ನಾಗೇಶ್ ಅವರು ಈ ನಾಟಕವನ್ನು ನಿರ್ದೇಶಿಸಿದ್ದರು. ಅದರಲ್ಲಿ