ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.