ನಾಡಹಬ್ಬ-ಮೈಸೂರು ದಸರಾವನ್ನು ಸರಳವಾಗಿ ಆಚರಣೆ ಮಾಡುವ ಸಾಧ್ಯತೆ ಇದ್ದು, ಜಂಬೂ ಸವಾರಿಯಲ್ಲಿ ಭಾಗವಹಿಸಲು ಯಾವ ಆನೆಗಳಿಗೆ ಕೋವಿಡ್ ಪರೀಕ್ಷೆ ಮಾಡಲು ಅರಣ್ಯ ಇಲಾಖೆ ನಿರ್ಧರಿಸಿದೆ. ಈ ಬಾರಿ ಕೇವಲ ಮಾವುತರು, ಕಾವಡಿಗಳು, ದಸರಾ ಸಂಘಟನಾ ಸಮಿತಿ ಸದಸ್ಯರು ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಮಾತ್ರವಲ್ಲದೆ ಆನೆಗಳಿಗೂ ಕೋವಿಡ್ ನೆಗಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಕಳೆದ ವರ್ಷ ಆನೆಗಳನ್ನು ಗಜಪಯಣದ ನಂತರ ಮೈಸೂರಿಗೆ ಕರೆತಂದಾಗ ಕೋವಿಡ್ ಪರೀಕ್ಷಿಸಿಸಲಾಗಿತ್ತು. ಸಹಜವಾಗಿ ದಸರಾಗೆ 13-14 ಆನೆಗಳ