ಬೆಂಗಳೂರು : ನೆಲಮಂಗಲ-ತುಮಕೂರು ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯನ್ನು 10 ಪಥದ ಹೆದ್ದಾರಿಯನ್ನಾಗಿ ವಿಸ್ತರಿಸುವ ಯೋಜನೆಯ ಮೊದಲ ಹಂತದ ಕಾಮಗಾರಿ ನಡೆಯುತ್ತಿದ್ದು, ಇದು 2025ರ ಆಗಸ್ಟ್ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸುಮಾರು 844 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು-ತುಮಕೂರು ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, 44.04 ಕಿ.ಮೀ ದೂರದ ಹೆದ್ದಾರಿ 3 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ