ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ ರಸ್ತೆಗೆ ಶುಲ್ಕ ವಸೂಲಿ ಮಾಡಲು ನಿರ್ಧಾರ ಮಾಡಲಾಗಿದೆ. ಹಾಗಾಗಿ ವಿವಿಧ ಮಾದರಿಯ ವಾಹನಗಳಿಗೆ ಪ್ರತ್ಯೇಕ ದರ ನಿಗದಿಪಡಿಸಲಾಗಿದೆ. ಸರ್ವೀಸ್ ರಸ್ತೆ ಹೊರತುಪಡಿಸಿ, ಉಳಿದ ಆರು ಪಥಗಳಿಗೆ ಶುಲ್ಕ ಅನ್ವಯವಾಗಲಿದೆ. ಕಾರು, ಜೀಪು, ವ್ಯಾನುಗಳಿಗೆ ಏಕಮುಖ ಸಂಚಾರಕ್ಕೆ 135 ರೂ. ನಿಗದಿ ಪಡಿಸಲಾಗಿದೆ.ಅದೇ ದಿನ ಮರು ಸಂಚಾರಕ್ಕೆ 205 ರೂ., ಸ್ಥಳೀಯ ವಾಹನಗಳಿಗೆ 70 ರೂ. ಒಂದು ತಿಂಗಳ 50 ಬಾರಿ