ಮೈಸೂರು : ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು ಎಂದು ಸಂಸದ ಪ್ರತಾಪ್ ಸಿಂಹಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟರು.