ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ಮತ್ತು ಚುನಾವಣಾ ಕಾರ್ಯತಂತ್ರದ ದೃಷ್ಟಿಯಿಂದ ಮಹತ್ವ ಪಡೆದಿರುವ ಹಿಮಾಚಲ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಇಂದು ದಿನಾಂಕ ಘೋಷಿಸಲಿದೆ.