ಬೆಂಗಳೂರು : 2023ರ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ಗಿಂತ ಮೊದಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗೋದು ಬಹುತೇಕ ಖಚಿತವಾಗಿದೆ.ನ. 1ರಂದು ಮುಳಬಾಗಿಲಿನಲ್ಲಿ ನಡೆಯಲಿರುವ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಜೆಡಿಎಸ್ನ ಮೊದಲ ಪಟ್ಟಿ ರಿಲೀಸ್ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದರು.ಬಿಜೆಪಿ ಭವನದಲ್ಲಿ ಮಾತನಾಡಿದ ಅವರು, ಈಗಾಗಲೇ 123 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಫೈನಲ್ ಆಗಿದೆ. ಕಳೆದ ವಾರ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಅಭ್ಯರ್ಥಿಗಳ ಪಟ್ಟಿಗೆ ಪೂಜೆ ಸಲ್ಲಿಸಲಾಗಿದೆ.ಪಂಚರತ್ನ ಕಾರ್ಯಕ್ರಮದ ಮೊದಲ