ಬೆಳಗಾವಿ : ಗಂಡು ಮಗು ಬೇಕೆಂದು ತಾಯಿ ಹಾಗೂ ಹೆಣ್ಣು ಮಕ್ಕಳಿಗೆ ಹಿಂಸೆ ನೀಡುತ್ತಿದ್ದ ಹಿನ್ನಲೆಯಲ್ಲಿ ತಂದೆಯ ವಿರುದ್ಧವೇ ಹೆಣ್ಣು ಮಕ್ಕಳು ಪೊಲೀಸರಿಗೆ ದೂರು ನೀಡಿದ್ದಾರೆ. ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ನಿವಾಸಿ ಬಾಳಗೌಡ ಪಾಟೀಲ್ ಎಂಬಾತ ಕಳೆದ 25 ವರ್ಷಗಳ ಹಿಂದೆ ಅಕ್ಕಮಹಾದೇವಿ ಎಂಬವರನ್ನು ಮದುವೆಯಾಗಿದ್ದು, ಇವರಿಗೆ 3 ಜನ ಹೆಣ್ಣು ಮಕ್ಕಳು, ಹಾಗೂ ಓರ್ವ ಪುತ್ರ ಜನಿಸಿದ್ದನು. ಆದರೆ ಗಂಡು ಮಗು ಸಾವನಪ್ಪಿದ ಹಿನ್ನಲೆಯಲ್ಲಿ ಹೆಂಡತಿಗೆ ಗಂಡು