ಭೂಗತ ಪಾತಕಿ ದಾವೋದ್ ಇಬ್ರಾಹಿಂ ಅರಬ್ ದೇಶಗಳಲ್ಲಿ ಪ್ರಸ್ತುತವೂ ಕೂಡ ಇನ್ನೂ ಕೆಲ ಕೃತ್ಯಗಳನ್ನು ಎಸಗುತ್ತಿದ್ದಾನೆ ಎಂದಿರುವ ರಾಜನ್, ಅವನಿಗೆ ರಾಷ್ಟ್ರದ ಹಲವು ಹಿರಿಯ, ನಿವೃತ್ತ ಪೊಲೀಸ್ ಅಧಿಕಾರಿಗಳು ಸಹಾಯ ಮಾಡುತ್ತಿದ್ದರು ಎಂದು ತಿಳಿಸಿ ಅಧಿಕಾರಿಗಳ ಹೆಸರುಗಳನ್ನೂ ಕೂಡ ಬಹಿರಂಗಗೊಳಿಸಿದ್ದಾನೆ ಎಂಬುದಾಗಿ ಭೂಗತ ಪಾತಕಿ ಚೋಟಾ ರಾಜನ್ ಹೇಳಿದ್ದಾನೆ. ಇಂಡೋನೇಷ್ಯಾದ ಬಾಲಿ ನಗರದಿಂದ ಸ್ವದೇಶಕ್ಕೆ ಕರೆತರಲಾಗಿರುವ ಭೂಗತ ಪಾತಕಿ ಚೋಟಾ ರಾಜನ್ನನ್ನು ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ ಅಧಿಕಾರಿಗಳು