ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿ ಹಾಡಹಗಲೇ ಮನೆಗಳ್ಳತನ ಮಾಡುತ್ತಿದ್ದ ದಂಪತಿಯನ್ನು ಜ್ಞಾನಭಾರತಿ ಪೊಲೀಸರು ಸೆರೆಹಿಡಿದಿದ್ದಾರೆ.ನಾಗರಾಜ್ ಹಾಗೂ ರಮ್ಯ ಬಂಧಿತ ದಂಪತಿಯಾಗಿದ್ದು ಇವರಿಂದ 65 ಗ್ರಾಂ ಚಿನ್ನ, 50 ಗ್ರಾಂ ಬೆಳ್ಳಿ, ಎರಡು ಬೈಕ್ ಹಾಗೂ ಮೊಬೈಲ್ ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಮೈಸೂರು ಮೂಲದ ರಮ್ಯ ಹಾಗೂ ಉತ್ತರಹಳ್ಳಿ ನಾಗರಾಜ್ ಇಬ್ಬರು ಕೆಲ ವರ್ಷಗಳ ಹಿಂದೆ ಇನ್ ಸ್ಟ್ರಾಗ್ರಾಮ್ ಮೂಲಕ ಪರಿಚಯವಾಗಿ ಇಬ್ಬರು ಒಬ್ಬರಿಗೊಬ್ಬರು ಪ್ರೀತಿಸುತ್ತಿದ್ದರು. ಈ ನಡುವೆ ರಮ್ಯ ಹಾಗೂ