ಬಡ, ಕೂಲಿ ಕಾರ್ಮಿಕರ ಮತ್ತು ರೈತಾಪಿ ವರ್ಗದವರ ನೋವು ನಲಿವುಗಳನ್ನು ಆಲಿಸಲು ಮತ್ತು ಗ್ರಾಮೀಣ ಹಂತದಲ್ಲಿ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಟಾನವಾಗುತ್ತಿದಿಯೇ ಎಂಬುದನ್ನು ಅರಿಯಲು ಹಿರಿಯ ಅಧಿಕಾರಿಗಳು ಹಳ್ಳಿ ಪ್ರವಾಸ ಮಾಡೋದು ಕಡ್ಡಾಯ ಅಂತ ಸಚಿವ ಹೇಳಿದ್ದಾರೆ.ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿ.ಇ.ಓ.ಗಳು ಕಡ್ಡಾಯವಾಗಿ ಹಳ್ಳಿ ಪ್ರವಾಸ ಮಾಡಬೇಕು ಅಂತ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸೂಚನೆ ನೀಡಿದ್ದಾರೆ.ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬರ ಕಾಮಗಾರಿಗಳ ಕುರಿತು ಜಿಲ್ಲಾ ಮಟ್ಟದ