ಅಧಿಕಾರಿಗಳ ವಿರುದ್ಧ ಕೇಸ್ ದಾಖಲು ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಯೊಬ್ಬರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆ ಅಡಿ ನಿಗದಿಪಡಿಸಿದ ಅನುದಾನವನ್ನು ನಿಗದಿಪಡಿಸಿದ ಅವಧಿಯೊಳಗೆ ಖರ್ಚು ಮಾಡದಿದ್ದಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಮೇಲೆ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಅನುಸಾರ ಕೇಸ್ ದಾಖಲು ಮಾಡಲಾಗುವುದು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಎಚ್ಚರಿಕೆ ನೀಡಿದ್ದಾರೆ. ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್ಸಿಪಿ, ಟಿಎಸ್ಪಿ ಯೋಜನೆಗೆ ಸಂಬಂಧಿಸಿದ ಪ್ರಗತಿ