ಲಾಕ್ ಡೌನ್ ಜಾರಿಯಿಂದಾಗಿ ಕಳೆದ ಸುಮಾರು ಒಂದೂವರೆ ತಿಂಗಳಿನಿಂದ ಹೆತ್ತ ಪಾಲಕರನ್ನು ಸೇರಲಾಗದೇ ಇದ್ದ ಬಾಲಕರನ್ನು ಡಿಸಿ ಯವರು ಒಂದುಗೂಡಿಸಿದ್ದಾರೆ. ಹುಬ್ಬಳ್ಳಿಯ ಮರಾಠಗಲ್ಲಿಯ ಕೋಳಿಪೇಟೆಯ ಪರಿಚಯದವರೊಬ್ಬರ ಮನೆಯಲ್ಲಿ ಆಶ್ರಯ ಪಡೆದಿದ್ದ ರಾಜಸ್ಥಾನದ ಇಬ್ಬರು ಅಪ್ರಾಪ್ತ ಮಕ್ಕಳು ಅವರ ಪಾಲಕರನ್ನು ಸೇರಲು ಜಿಲ್ಲಾಧಿಕಾರಿ ದೀಪಾ ಚೋಳನ್ ನೆರವಿನ ಹಸ್ತ ಚಾಚಿದ್ದಾರೆ. ರಾಜಸ್ಥಾನ ಸರ್ಕಾರದ ಅಧಿಕಾರಿಗಳಿಗೆ ಅಧಿಕೃತವಾಗಿ ಮಾಹಿತಿ ನೀಡಿ, ಅಗತ್ಯ ವಾಹನ ಪಾಸುಗಳನ್ನು ಒದಗಿಸಿಕೊಟ್ಟಿದ್ದಾರೆ.ಕಳೆದ ಸುಮಾರು ಐವತ್ತು ದಿನಗಳ ಹಿಂದೆ ತಾಲಸಾರಾಮ್