ಮಂಡ್ಯ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅಂಬರೀಶ್ ಗೆ ನೋಟೀಸ್ ಜಾರಿಮಾಡಲಾಗಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮಂಜುಶ್ರೀ ಅವರಿಂದ ನೋಟೀಸ್ ಜಾರಿ ಮಾಡಲಾಗಿದೆ.ಚುನಾವಣಾಧಿಕಾರಿ ಮಂಜುಶ್ರೀ ವಿರುದ್ಧ ಖಾಸಗಿ ಸುದ್ದಿ ವಾಹಿನಿಯಲ್ಲಿ ಸುಮಲತಾ ಆರೋಪ ಮಾಡಿದ್ರು. ಸಿಎಂ ಕುಮಾರಸ್ವಾಮಿ ಅವ್ರು ಮಂಡ್ಯ ಡಿಸಿಯನ್ನ ಮನೆಗೆ ಕರೆಸಿ ಮಾತನಾಡಿದ್ದಾರೆ. ನಾಮಿನೇಷನ್ ಪೇಪರ್ ನಲ್ಲಿ ಎರರ್ ಇದ್ದು, ಆ ತಪ್ಪನ್ನ ಮುಚ್ಚಿಡೋಕೆ ಅಫಿಷಿಯಲ್ ಮಿಷನರಿ ವರ್ಕ್ ಮಾಡ್ತಿದೆ ಅಂತ ಆರೋಪ ಮಾಡಿದ್ರು. ಇದು ನನ್ನ