ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ವಿಚಾರಕ್ಕೆ ಮಾಜಿ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.ಮಂಗಳೂರಿನಲ್ಲಿ ಮಾಜಿ ಸಚಿವ ರಮಾನಾಥ್ ರೈ ಹೇಳಿಕೆ ನೀಡಿದ್ದು, ಸಸಿಕಾಂತ್ ಸೆಂಥಿಲ್ ಅವರಿಗೆ ದೇಶದ ಆಡಳಿತ ಯಂತ್ರದ ಬಗ್ಗೆ ಅಸಮಾಧಾನವಿದೆ. ಸೆಂಥಿಲ್ ಒಬ್ಬ ಪ್ರಾಮಾಣಿಕ ಮತ್ತು ಜನಪರ ಜಿಲ್ಲಾಧಿಕಾರಿಯಾಗಿದ್ದಾರೆ.ಸೆಂಥಿಲ್ ರಾಜೀನಾಮೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಿಲ್ಲ. ಡಿ.ಕೆ.ರವಿ ಆತ್ಮಹತ್ಯೆ ಆದಾಗ ರಾಜಕೀಯ ಮಾಡಿದ್ದು ಬಿಜೆಪಿಯವರು.ನಾವು ಉತ್ತಮ ಅಧಿಕಾರಿ ಸೆಂಥಿಲ್ ಇರಬೇಕು ಅಂತ ಪ್ರತಿಭಟನೆ ಮಾಡಿದ್ದೇವೆ. ಸಾವಿನಲ್ಲಿ ಕೀಳು