ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ಅನುಸರಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಸೇರ್ಪಡೆ ಆದೇಶದಂತೆ ರಾಮನಗರದಲ್ಲಿ ಯಾವುದೇ ಕಾರಣಕ್ಕೆ ಇದಕ್ಕೆ ಅವಕಾಶ ನೀಡೋದಿಲ್ಲ ಎಂದು ಡಿಸಿ ಹೇಳಿದ್ದಾರೆ. ರಾಮನಗರ ಜಿಲ್ಲೆಯಾದ್ಯಂತ ಯಾವುದೇ ಕೈಗಾರಿಕೆಗಳನ್ನು ಪ್ರಾರಂಭಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಸ್ಪಷ್ಟ ಪಡಿಸಿದ್ದಾರೆ.ಬೆಂಗಳೂರು ನಗರದ ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ರಾಮನಗರ ಜಿಲ್ಲಾ ಕಾರಾಗೃಹದಲ್ಲಿರಿಸಿದ್ದ ಆರೋಪಿಗಳಲ್ಲಿ ಐದು ಮಂದಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.ಈ ಹಿನ್ನೆಲೆಯಲ್ಲಿ