ಪ್ರತ್ಯೇಕ ಉತ್ತರ ಕರ್ನಾಟಕ ಹೋರಾಟಕ್ಕೆ ನನ್ನ ಬೆಂಬಲವಿಲ್ಲ. ಅಖಂಡ ಅಖಂಡ ಕರ್ನಾಟಕಕ್ಕಾಗಿ ಈ ಭಾಗದ ಜನರೇ ಸಾಕಷ್ಟು ಹೋರಾಟ ಮಾಡಿದ್ದಾರೆ ಎಂದು ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ತಿಳಿಸಿದ್ದಾರೆ.ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಉತ್ತರ ಕರ್ನಾಟಕ ಹೋರಾಟಕ್ಕೆ ನನ್ನ ಬೆಂಬಲವಿಲ್ಲ. ಅಲ್ಲದೇ ಅಖಂಡ ಕರ್ನಾಟಕ ಇರುವುದೇ ನನ್ನ ಪ್ರಮುಖ ಆಶಯವಾಗಿದೆ. ಅಖಂಡ ಅಖಂಡ ಕರ್ನಾಟಕಕ್ಕಾಗಿ ಉತ್ತರ ಕರ್ನಾಟಕ ಭಾಗದ ಜನರೇ ಸಾಕಷ್ಟು ಹೋರಾಟ ಮಾಡಿದ್ದಾರೆ. ಕನ್ನಡ ನಾಡು ನುಡಿ ನೆಲ