ಮಂಗಳೂರು : ಸಾಲಮನ್ನಾ ಹಾಗೂ ಪ್ರವಾಹ ಪರಿಹಾರಕ್ಕೆ ಹಣ ಹೊಂದಿಸಬೇಕು. ಹೀಗಾಗಿ ಹೊಸ ಯೋಜನೆಗಳನ್ನು ಕೈಗೊಳ್ಳಲು ಬಜೆಟ್ ನಲ್ಲಿ ಹಣ ಸಾಕಾಗಲ್ಲ ಎಂದು ಡಿಸಿಎಂ ಅಶ್ವತ್ ನಾರಾಯಣ ಹೇಳಿದ್ದಾರೆ. ಮಂಗಳೂರಿನ ಏರ್ ಪೋರ್ಟ್ ನಲ್ಲಿ ಮಾತನಾಡಿದ ಅವರು, 40 ಸಾವಿರ ಕೋಟಿ ಸಾಲ ಮನ್ನಾಕ್ಕಾಗಿ ಹಣ ತೊಡಗಿಸಬೇಕಿದೆ. ಹಿಂದಿನ ಸರ್ಕಾರ ಕೇವಲ 15 ಸಾವಿರ ಕೋಟಿಯಷ್ಟೆ ಕೊಟ್ಟಿದೆ. ಈ ಬಾರಿ ನೆರೆ ಬಂದಿರುವುದರಿಂದ ಹಣ ಹೊಂದಿಸಬೇಕಾಗಿದೆ ಎಂದು ಹೇಳಿದ್ದಾರೆ. ಉಪಚುನಾವಣೆಯಲ್ಲಿ