ಇಸ್ರೋದ ಮಹತ್ವಾಕಾಂಕ್ಷಿ ಚಂದ್ರಯಾನ-3 ಯೋಜನೆ ಯಶಸ್ವಿಯಾದ ಹಿನ್ನೆಲೆ ಇಸ್ರೋ ವಿಜ್ಞಾನಿಗಳಿಗೆ ರಾಜ್ಯದ ಪರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದಿಸಿದರು.