ಬೆಂಗಳೂರು : ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರು ಜೆಡಿಎಸ್ ಪಟ್ಟಿಯಲ್ಲೇ ಇರಲಿಲ್ಲ. ಜೆಡಿಎಸ್ ನವರಿಗೆ ಹೇಗೆ ಕ್ಷೇತ್ರ ಬಿಟ್ಟು ಕೊಟ್ರೋ ಗೊತ್ತಿಲ್ಲ. ಹೀಗಾಗಿ ಇದೀಗ ತುಮಕೂರು ವಾಪಸ್ ಪಡೆಯಲು ಪ್ರಯತ್ನ ಮಾಡುತ್ತಿದ್ದೇನೆ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧವೇ ಉಪಮುಖ್ಯಮಂತ್ರಿ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುದ್ದಹನುಮಗೌಡ ಅವರು ಹಾಲಿ ಸಂಸರಾಗಿದ್ದಾರೆ. ನಮ್ಮಲ್ಲಿ 10 ಜನ ನಮ್ಮ ಪಕ್ಷದವರು ಸಿಟ್ಟಿಂಗ್ ಎಂಪಿಗಳಿದ್ದಾರೆ. ಆ 10 ಜನಕ್ಕೂ ಟಿಕೆಟ್