ಕಾಂಗ್ರೆಸ್ ಸರ್ಕಾರ ರಚನೆಯಾಗಿ ಸಚಿವ ಸಂಪುಟ ರಚನೆಯಾದ ವಾರಂತ್ಯದಲ್ಲೇ ಸಚಿವರೆಲ್ಲಾ ಫುಲ್ ಬ್ಯುಸಿಯಾಗಿದ್ದಾರೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತರೋದಕ್ಕೆ ಮೀಟಿಂಟ್ ನಲ್ಲಿ ಬ್ಯುಸಿಯಾಗಿದ್ರೆ, ಮತ್ತೊಂದು ಕಡೆ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸಭೆ ಮೇಲೆ ಸಭೆ ಮಾಡ್ತಿದ್ದಾರೆ. ಇವತ್ತು ಜಲಸಂಪನ್ಮೂಲ ಸಚಿವರಾದ ಬಳಿಕ ನೀರಾವರಿ ಅಧಿಕಾರಿಗಳೊಂದಿಗೆ ಮೊದಲ ಸಭೆ ನಡೆಸಿದ್ರು.ರಾಜ್ಯ ಸರ್ಕಾರದ ಸಿಎಂ ಡಿಸಿಎಂ ಹಾಗೂ ಸಚಿವರು ಫುಲ್ ಆಕ್ಟಿವ್ ಅಗಿ