ಗ್ಯಾರಂಟಿ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಆರೋಪ ವಿಚಾರವಾಗಿ ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೆ ಏನು ಸಂಬಂಧ?ಕುಮಾರಸ್ವಾಮಿಗೆ ಏನು ಗೋತ್ತಿದೆ ನಮ್ಮ ಗ್ಯಾರಂಟಿ ಬಗ್ಗೆ ಅವರೇನು ಫಲಾನುಭವಿನಾ..?ಅವರ ಪಂಚರತ್ನ ಯೋಜನೆ ಇಂಪ್ಲಿಮೆಂಟ್ ಮಾಡಲು ಆಗಲಿಲ್ಲ