ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೆ ಡಿಸಿಎಂ ಡಿಕೆಶಿವಕುಮಾರ್ ಭೇಟಿಕೊಟ್ಟಿದ್ದಾರೆ.ರಾಜಾಜಿನಗರದಲ್ಲಿರುವ ಸ್ಕೂಲ್ ಸ್ಥಾಪಕ ಅಧ್ಯಕ್ಷ ಡಾ. ಕೆ ಪಿ ಗೋಪಾಲಕೃಷ್ಣ ಡಿಕೆ ಶಿವಕುಮಾರ್ ರನ್ನ ಭೇಟಿ ನೀಡಿ ಹೂಗುಚ್ಚ ನೀಡಿದ್ರು.ಡಿಕೆಶಿವಕುಮಾರ್ ಅವರು ವ್ಯಾಸಂಗ ಮಾಡಿದ ಶಾಲೆಗೆ ಭೇಟಿ ನೀಡಿದ್ದು,ವಿಶೇಷಾವಾಗಿತ್ತು..