ವಿವಿಧ ಪ್ರಕರಣ ತನಿಖೆ ವಿಚಾರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ಹಿಂದೆ ನಾವು ಸಾಕಷ್ಟು ಆರೋಪ ಮಾಡಿದ್ದೆವು.ರಮೇಶ್ ಜಾರಕಿಹೊಳಿದು, ಆರ್.ಡಿ.ಪಿಆರ್ ಮಂತ್ರಿಗಳದ್ದು.ಅವರು ಹಾಕಿಕೊಟ್ಟ ದಾರಿಯನ್ನೇ ನಾವು ಫಾಲೋ ಮಾಡ್ತಿದ್ದೇವೆ.ಸಂತೋಷ್ ಪಾಟೀಲ್ ವಿಚಾರವಾಗಿ ತನಿಖೆ ಮಾಡುವಂತೆ ಅವರ ಮನೆಯವರು ಮನವಿ ಮಾಡಿದ್ರು.ತನಿಖೆ ನಡೆಯೋ ಮೊದಲೇ ದೋಷಮುಕ್ತರಾಗಿ ಬರ್ತಾರೆ ಅಂತ ಅವರೇ ಹೇಳಿಕೊಂಡಿದ್ರು.ಇನ್ವೆಸ್ಟಿಗೇಷನ್ ಟೀಮ್ ದಿಕ್ಕು ತಪ್ಪಿಸಿದ್ರು.ಅದೇ ದಾರಿ ನಮಗೆ ತೋರಿಸಿದ್ದಾರೆ.ಸಮಾಜ ಏನು ಒಪ್ಪಿದೆ ನಾವು ಅದನ್ನ ಮಾಡ್ತಿದ್ದೇವೆ.ನೀವು ಕ್ಲೀನ್ ಇದ್ದಾಗ ಭಯ ಯಾಕೆ.?ನಮ್ಮ