ಮೈತ್ರಿ ಸರಕಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾರೆ. ಹೀಗಾಗಿ ಸಿಎಂ ಕುರ್ಚಿ ಕುರಿತು ಚರ್ಚೆ ಮಾಡೋದು ಸರಿಯಲ್ಲ. ಅದು ಅಪ್ರಸ್ತುತ ಹಾಗೇ ಅದಕ್ಕೆ ಅರ್ಥವೇ ಇಲ್ಲ. ಹೀಗಂತ ಡಿಸಿಎಂ ಹೇಳಿದ್ದಾರೆ.