ಬೆಂಗಳೂರು : ಮೈತ್ರಿ ಸರ್ಕಾರ ವಿಶ್ವಾಸ ಮತಯಾಚನೆಗೆ ವಿಳಂಬ ಮಾಡುತ್ತಿರುವ ಹಿನ್ನಲೆಯಲ್ಲಿ ಆಕ್ರೋಶಗೊಂಡ ಬಿಜೆಪಿ ನಾಯಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.