ಸಾಲುಮರದ ತಿಮ್ಮಕ್ಕ ಅವರು ಇಡೀ ಮನುಕುಲಕ್ಕೆ ಮಾದರಿಯಾಗಿದ್ದಾರೆ. ಬಡ ಕುಟುಂಬದಲ್ಲಿ ಜನಿಸಿದ ಅವರು ಮನುಕುಲಕ್ಕೆ ಸಂದೇಶ ಸಾರಿದ್ದಾರೆ. ಹೀಗಂತ ಡಿಸಿಎಂ ಹೇಳಿದ್ದಾರೆ.ಮುಂದಿನ ಪೀಳಿಗೆ ಪರಿಸರ ರಕ್ಷಣೆ ಮಾಡುವತ್ತ ಜಾಗೃತರಾಗಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದ್ರು. ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಹಾಗೂ ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್ ಸಹಯೋಗದಲ್ಲಿ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ 2018-19ನೇ ಸಾಲಿನ ಪ್ರಶಸ್ತಿ ಪ್ರದಾನ ಹಾಗೂ ಡಾ.ಜಿ. ಪರಮೇಶ್ವರ ದಂಪತಿಗೆ ಅಭಿನಂದನೆ ಸಲ್ಲಿಸಲಾಯಿತು.ಬಳಿಕ